Use APKPure App
Get Kannada Vachanagalu old version APK for Android
Kannada Vachanagalu Eega nimma Mobil Nalli. Downloaden und erleuchtet.
Kananda Vachanagalu ist eine App für alle kannadigas mehr über Vachanas wissen :)
Über 450 Vachanas nützlich sein, wenn Sie über Werte und Prinzipien des Lebens kennen.
ವಚನ ಸಾಹಿತ್ಯ 12ನೇ ಶತಮಾನದಲ್ಲಿ ಜಾತಿ, ಧರ್ಮ, ವರ್ಣಾಶ್ರಮದ ವಿರುದ್ದ ಬಂಡೆದ್ದು ಮಾನವ ಜಾತಿ, ಧರ್ಮ ಒಂದೇ ಸಾರಿದಲ್ಲದೆ ಅದನ್ನು ನಿಜಜೀವನದಲ್ಲಿಯೂ ಕಾರ್ಯರೂಪಕ್ಕೆ ತಂದವರು ಶಿವಶರಣರು. ಶ್ರೀ. ಬಸವಣ್ಣನವರ ನೇತೃತ್ವದಲ್ಲಿ ಆತ್ಮ ಶುದ್ಧಿ ಮತ್ತು ಕಾಯಕದ ಮಹತ್ವವನ್ನು ಜಗತ್ತಿಗೇ ತಿಳಿ ಹೇಳಿದ್ದಲ್ಲದೇ ಕಾರ್ಯರೂಪಕ್ಕೂ ತಂದವರು ಶಿವಶರಣರು. ಉಚ್ಛ ಕುಲದವರ ಸ್ವತ್ತೆಂದು ಪರಿಗಣಿಸಿದ್ದ ಸಂಸ್ಕೃತದ ಸೋಂಕಿಲ್ಲದೆ, ಪ್ರಾಸ, ಛಂದಸ್ಸುಗಳ ಸೋಂಕಿಲ್ಲದೆ ನಾಡಿನ ಜನರ ಆಡುಭಾಷೆಯಾದ ಕನ್ನಡದಲ್ಲಿಯೇ ಸೀದಾ ಸಾದಾ ನೇರ ನುಡಿಗಳಲ್ಲಿ ರಚಿತವಾದವುಗಳು ಶಿವ ಶರಣರ ವಚನಗಳು. ಈ ವಚನಗಳು ಕೇವಲ ದೇವರು, ದಿಂಡಿರುಗಳ ಬಗ್ಗೆ ಮಾತ್ರ ಸೀಮಿತವಾಗದೆ, ಜನಸಾಮಾನ್ಯರ ಜೀವನದಲ್ಲಿ ಹಾಸು ಹೊಕ್ಕಾಗಿರುವ ಸೂಕ್ಷ್ಮ ಸಮಸ್ಯೆಗಳ ಎಳೆಗಳನ್ನು ವಚನಕಾರರ ವಚನಗಳುಮಾರ್ಮಿಕವಾಗಿ ತಿಳಿಸಿವೆ.
ಇಂತಹ ಸೊಗಸಾದ ವಚನಗಳನ್ನು ಇಂದಿನ ಪೀಳಿಗೆಯ ಜನರಿಗೆ ತಲುಪಿಸುವ ಸಲುವಾಗಿ ಈ ಒಂದು ಸಣ್ಣ ಪ್ರಯತ್ನ.
ಈ ಅಪ್ಲಿಕೇಶನ್ ನಲ್ಲಿ ಕನ್ನಡದ ಪ್ರಸಿದ್ದ ವಚನಕಾರರದ ಜಗದ್ಗುರು ಬಸವಣ್ಣನವರ ವಚನಗಳು, ಶರಣೆ ಅಕ್ಕಮಹಾದೇವಿಯ ವಚನಗಳು, ತತ್ವಜ್ಞಾನಿ ಸರ್ವಜ್ಞನ ವಚನಗಳು ಹಾಗೂ ಅಲ್ಲಮಪ್ರಭುವಿನ ತಲಾ ನೂರು ವಚನಗಳನ್ನು ಸೇರಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆಗಳನ್ನು [email protected] ಗೆ ಕಳುಹಿಸಿ.
ಧನ್ಯವಾದಗಳು.
Wenn Sie irgendwelche Probleme mit der App haben, zögern Sie nicht, bei [email protected] kontaktieren
Mehr Vachanas mit verschiedenen Verbesserungen kommen in den nächsten Wochen :)
Laden Sie diese App nur, wenn Sie dieses lesen können ---> "ಕನ್ನಡವೇ ಸತ್ಯ ಕನ್ನಡವೇ ನಿತ್ಯ". Wenn Sie sehen Boxen oder Leerzeichen, gibt Ihr Telefon keine Unterstützung Kannada Scripts :( bitte nicht, die App schlecht aus diesem Grund bewerten.
Wenn Sie irgendwelche Fehler oder Fehler in der App finden Sie uns in Bewertungen kennen!
Wir werden sie zu korrigieren.
Unterstützen Kannada Entwickler und fördern Kannada Sprache.
Last updated on May 20, 2017
Version 4.0 (Updated on 02/03/2017)
Newly designed Interactive User Interface that you will love and some bug fixes.
Von hochgeladen
Debrendon Gilbert
Erforderliche Android-Version
Android 4.0.3+
Kategorie
Bericht
Kannada Vachanagalu
4.0.1 by Digital D Technologies
May 20, 2017